24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

ಬೆಳ್ತಂಗಡಿ : ಇಲ್ಲಿಯ ದಿ. ಬೋನವಿಂಚರ್ ಪಿರೇರಾ ರವರ ಧರ್ಮ ಪತ್ನಿ ಶ್ರೀಮತಿ ಆಲಿಸ್ ಪಿರೇರಾ (96ವ) ವಯೋಸಹಜವಾಗಿ ಜೂ.9ರಂದು ನಿಧನರಾಗಿದ್ದಾರೆ.

ಮೃತರು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಿಮಾಲಯ ಸಂಸ್ಥೆಗಳ ಮಾಲಕ ಲಾನ್ಸಿ ಪಿರೇರಾ ಸೇರಿದಂತೆ 4ಗಂಡು, 6ಹೆಣ್ಣು ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!