ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು. ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!