24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ.

ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ ಮತ್ತು ಟೆಂಪೋ ಟ್ರಾವೆಲ್ಲರ್ ಪಲ್ಟಿಯಾಗಿದೆ.

ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿದ್ದಾರೆ.

Related posts

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya
error: Content is protected !!