30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ಮಾಡಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿ ಕೊಡುವ ಬಗ್ಗೆ ಹಾಗೂ ಕೆಲ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು, ದೈಹಿಕ ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ ನೀಡಿದರು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್ ಉಪಸ್ಥಿತರಿದ್ದರು.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

Suddi Udaya
error: Content is protected !!