April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ, ಬೃಹತ್ ರಕ್ತದಾನ ಶಿಬಿರವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವಾರಾಮ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಡಾ.ಶಶಿಧರ ಡೋಂಗ್ರೆ, ಕೆ ಎಂ ಸಿ ಅತ್ತವಾರ ಆಸ್ಪತ್ರೆಯ ಡಾ| ಆತ್ಮಾನಂದ ಎಸ್ ಹೆಗ್ಡೆ, ನಾರಾವಿ ಅನಂತ್ ಕ್ಲಿನಿಕ್ ನಾ ಡಾ| ಶೀತಲ್ ಕುಮಾರ್,ಡಾ| ಸುಷ್ಮಾ ಎಸ್ ಡೊಂಗ್ರೆ, ನಾಟಿ ವೈದ್ಯ ಬೇಬಿ ಪೂಜಾರಿ ಪುಣ್ಯತ್ತಾರು, ಡಾ | ಸೌಪರ್ಣಿಕಾ ಪಿಲ್ಯ, ರೆಡ್ ಕ್ರಾಸ್ ಮಂಗಳೂರಿನ ಪ್ರವಿಣ್, ಡಾ | ದಿಶಾ ಪಿಲ್ಯ ಉಪಸ್ಥಿತರಿದ್ದರು.

Related posts

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!