September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

ಬಂದಾರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ನೆರವೇರಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಖಂಡಿಗ, ಸುಂದರ ಗೌಡ ನಿನ್ನಿಕಲ್ಲು,ಗುರುಪ್ರಸಾದ್ ಗೌಡ ,ನೀಲಯ್ಯ ಗೌಡ, ಕೇಶವ ಗೌಡ ಪುಯಿಲ, ಜನಾರ್ದನ ಗೌಡ ಪುಯಿಲ, ನೊಣಯ್ಯ ಗೌಡ,ಡೊoಬಯ್ಯ ಗೌಡ, ಕರುಣಾಕರ ಹೊಳ್ಳ ನರಮಾಜೆ,ಸಂದೀಪ್ ನಿನ್ನಿಕಲ್ಲು, ದಯಾನಂದ ನಿನ್ನಿಕಲ್ಲು,ಗೀತೆಶ್ ಪುಯಿಲ,ದುಗ್ಗಪ್ಪ ಗೌಡ ಪಾಂಜಾಳ ಉಪಸ್ಥಿತರಿದ್ದರು

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!