September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

ಕೊಕ್ಕಡ :ವಿದ್ಯಾರ್ಥಿನಿಯೊಬ್ಬಳು ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ಘಟನೆ, ಜೂ.12 ರಂದು ಸಂಭವಿಸಿದೆ.

ಕೌಕ್ರಾಡಿ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಮತ್ತು ಹೇಮಾವತಿ ದಂಪತಿಯ ಪುತ್ರಿ ಶ್ರಾವ್ಯ (17ವ.) ಮೃತಪಟ್ಟ ದುರ್ದೈವಿ.

ಉಜಿರೆಯ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರ ಏರುಪೇರು ಉಂಟಾಗಿದ್ದು, ಚಿಕಿತ್ಸೆಗಾಗಿ ಪುತ್ತೂರಿನ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರಾವ್ಯ ಮೃತಪಟ್ಟಿದ್ದಾರೆ.

Related posts

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya
error: Content is protected !!