23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪ್ರೋಗಾಮ್ ವಿಭಾಗದ ನಿರ್ದೇಶಕರು, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉದ್ದೇಶದಿಂದ ಮಾರ್ಗದರ್ಶನ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು.


ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಇವರು ಬರವಣಿಗೆ, ನಿರೂಪಣೆ, ನಟನೆ, ಹಾಡುಗಾರಿಕೆ, ನೃತ್ಯ, ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ತೀರ್ಪುಗಾರಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!