23.9 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜ್ಯೂನಿಯರ್ ಜೇಸಿ ಸದಸ್ಯೆ ಕುಮಾರಿ ಕನ್ನಿಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಜೆಸಿಐ ಆಂದೋಲನದಲ್ಲಿ ಯುವ ಜೇಸಿಗಳ ಪಾತ್ರ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು. ಈಗಾಗಲೇ ಹಲವಾರು ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿರುವ ಇವರು ಬಾರ್ಯ ಗ್ರಾಮದ ಸಾಂತ್ಯೆಳ್ಳಿ ಮನೆಯ ಸುಧಾಕರ ಬಂಗೇರ ಮತ್ತು ಅನಿತಾ ಎಸ್ ದಂಪತಿಗಳ ಪುತ್ರಿ.

Related posts

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya
error: Content is protected !!