ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಶಶಿಕಲಾ ಮಾತಾಜಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು .

ಶಿಲ್ಪ ಮಾತಾಜಿ ಸ್ವಾಗತಿಸಿ ವಂದಿಸಿದರು.

Leave a Comment

error: Content is protected !!