September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

ಅಂಡಿಂಜೆ:ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದಲ್ಲಿ ಮಾನವ ಸಂಪನ್ಮೂಲ ಮತ್ತು ಸಮುದಾಯ ಆಧಾರಿತ ಸಂಸ್ಥೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ, ಜಿಲ್ಲಾ ಪಂಚಾಯತ್ ವೈ.ಪಿ ವಿನೀತ್, ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸವಿತಾ ತರಬೇತಿಯನ್ನು ನಡೆಸಿಕೊಟ್ಟರು.

ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ ಸ್ವಾಗತಿಸಿ ,ಕೃಷಿ ಸಖಿ ಶ್ರೀಮತಿ ವಸ್ತಲಾ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!