ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂ. ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಕಾರ್ಯಕ್ರಮ ಮುಖ್ಯೋಪಾಧ್ಯಾಯರಾದ ಎನ್ ಪದ್ಮರಾಜ್ ಇವರ ಅಧ್ಯಕ್ಷತೆಯಲ್ಲಿ ಜೂ.12 ರಂದು ನಡೆಯಿತು.

ಶಾಲಾ ಶಿಕ್ಷಕ ಲಿಂಗಪ್ಪ ಗೌಡ ಪಿ. ಎನ್. ರವರು ವಿದ್ಯಾರ್ಥಿಗಳಿಗೆ ದಿನಾಚರಣೆಯ ಮಹತ್ವ ಹಾಗೂ ಸರ್ಕಾರ ಕೈಗೊಂಡ ಕಾನೂನು ಕಾರ್ಯಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ  ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. 

Related posts

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!