April 2, 2025
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ


ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡ ನಿವಾಸಿ ಸುಮೇಶ್ ಎಂಬವರ ಪತ್ನಿ ತೇಜಸ್ವಿ(32ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಚಾರ್ಮಾಡಿ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿಯಾಗಿದ್ದರು.

ಮೃತರು ಪತಿ, ಪುತ್ರಿ ಹಾಗೂ ಇಬ್ಬರು ಪುತ್ರರು ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya
error: Content is protected !!