25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಹಿತವಚನ ನೀಡಿದರು. ಹಾಗೆಯೇ ಅವರ ಕುಟುಂಬಸ್ಥರಾದ ಶ್ರೀಮತಿ ಮನೋರಮ ಮಕ್ಕಳಾದ ಮಯೂರ ಹಾಗೂ ಮಂದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಹೈದರ್ ಆಲಿ ವಹಿಸಿದ್ದರು.
ಸಮಾರಂಭಕ್ಕೆ ಅತಿಥಿಗಳಾಗಿ ಕಾಜೂರು ದರ್ಗಾ ಸಮಿತಿ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಜೆ.ಎಚ್, ಸದಸ್ಯರಾದ ಮುಹಮ್ಮದ್ ಆಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು ಶಾಲಾ SDMC ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಪೋಷಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ರಾಜಿ ಮೋಳ್ ನಿರೂಪಿಸಿದರು. ಅಣ್ಣಪ್ಪ.ಎಸ್ ಧನ್ಯವಾದವಿತ್ತರು. ರವಿ. ಪಿ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕಿಗಳಿಗೆ ರಜೆ ಘೋಷಣೆ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!