25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ ತಳವಾರ್ ಹಾಗೂ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಅಂಜಲಿ ಚಿನ್ನದ ಪದಕ ಪಡೆದಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ. ಎಸ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸಂದೀಪ್ ಶೆಟ್ಟಿ ಇವರು ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!