26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ ಪಂಚಾಯತ್ ನವರೇ ಬದಿಗೆ ಹಾಕಬೇಕು ಎನ್ನುವವರೇ ಜಾಸ್ತಿ ಇರುವಾಗ ತನ್ನೂರಿನ ರಸ್ತೆಯನ್ನು ತಾನೇ ರಿಪೇರಿ ಮಾಡಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ. ಇವರ ಈ ಪ್ರೇರಣಾದಾಯಿ ಕೆಲಸ ನಾಗರಿಕರಿಗೆ ಮಾದರಿ ಎನಿಸಿದೆ.

Related posts

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya
error: Content is protected !!