24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ರೆಖ್ಯ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಜಯಗಳಿಸಿ 2 ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರನ್ನು ರೆಖ್ಯದ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಬಿಜೆಪಿ ಶಕ್ತಿಕೇಂದ್ರ ಪ್ರಮುಖರಾದ ನವೀನ್ ರೆಖ್ಯ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಬಾಲಕೃಷ್ಣ ಗೌಡ ಒಕ್ಕಲಿಗ,ಯು.ಆರ್ ನಾರಾಯಣ ಗೌಡ, ನಾಗರಾಜ್ ಶಿರಾಡಿ ಗಡಿ, ಬಜರಂಗದಳ ಮುಖಂಡ ಅಖಿಲ್ ರೆಖ್ಯ, ಬಜರಂಗದಳ ರೆಖ್ಯ ಘಟಕದ ಸಂಯೋಜಕ ಬೇಬಿ ಕಿರಣ್, ಬಿಜೆಪಿ ಬೂತ್ ಕಾರ್ಯದರ್ಶಿ ಚೇತನ್ ಪಿ.ಕೆ, ಬೂತ್ ಪ್ರಭಾರಿ ಚೇತನ್ ಕೆ, ಗ್ರಾ.ಪಂ ಸದಸ್ಯ ನಾಗೇಶ್ ಜಾಗ್ಯ0ಡ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ಕಲೆಂಜಾಲ್, ಬಿಜೆಪಿ ಕಾರ್ಯಕರ್ತರಾದ ಆನಂದ ಗೌಡ, ಅನಿಲ್ ಕುಮಾರ್, ಕುಶಾಲಪ್ಪ ಪಾಪುದಮಂಡೆ, ಉಪಸ್ಥಿತರಿದ್ದರು.

Related posts

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!