25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಸ್ಟ್ರಿ ಇನ್ಸ್ಟಿಟ್ಯೂಟ್ ಇಂಟರ್ನೆಟ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಲೈಫ್ ಸ್ಕಿಲ್ಸ್ ಆರ್ಟ್ ಆಫ್ ಕಮ್ಯುನಿಕೇಷನ್ ಎಂಬ ವಿಷಯದಡಿ ವಿಶೇಷ ಕಾರ್ಯಾಗಾರ ಜೂ10 ನಡೆಯಿತು.

ಕಾರ್ಯಗಾರವನ್ನು ಚಲನಚಿತ್ರ ನಿರ್ದೇಶಕ ಹಾಗೂ ಲೈಫ್ ಕೋಚ್ ಆಗಿರುವ ಸ್ಮಿತೇಶ್ ಬಾರ್ಯ ನಡೆಸಿಕೊಟ್ಟರು. ಹಲವಾರು ಚಟುವಟಿಕೆಗಳ ಮೂಲಕ ಜೀವನದಲ್ಲಿ ನಡೆದುಕೊಳ್ಳಬೇಕಾದ ರೀತಿಗಳ ಬಗ್ಗೆ ಹಾಗೂ ಸಂವಹನ ಕಲೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಜೊತೆಗೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!