24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜೂ 25. ರಂದು ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಅಳದಂಗಡಿಯಲ್ಲಿ 15 ನೇ ವರ್ಷದ ವಿಶ್ವಕರ್ಮ ಪೂಜೆಯು, ಗುರುಗಳಾದ ಶ್ರೀ ಶ್ರೀ ಶ್ರೀ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಕಟಪಾಡಿ, ಪಡುಕುತ್ಯಾರ್ ಇವರ ದಿವ್ಯ ಉಪಸ್ಥಿತಿ ಹಾಗೂ , ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆ ಸುಂದರಾಚಾರ್ಯ ಕುದ್ಯಾಡಿ . ಗೌರವ ಉಪಸ್ಥಿತಿ, ಪ್ರಕಾಶ್ ಪುರೋಹಿತ್, ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಲಯಾ ಉಪಾಧ್ಯಕ್ಷ ರಮೇಶ್ ಆಚಾರ್ಯ , ನಿಕಟ ಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ಜೊತೆ ಕಾರ್ಯದಶಿ ಲಕ್ಷ್ಮಣ ಆಚಾರ್ಯ ಕುದ್ಯಾಡಿ, ಬಾಬು ಆಚಾರ್ಯ ಕುದ್ಯಾಡಿ, ಆನಂದ ಆಚಾರ್ಯ ಕೆದ್ದು, ವಲಯ ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ವಲಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!