ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ಹಾಕಲು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೂ.15000 ದೇಣಿಗೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ ಇವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಹೇಡ್ಯದಡ್ಡ, ಉಪಾಧ್ಯಕ್ಷ ಶಿವಾನಂದ ಮಜಲ್ ಪಲ್ಕೆ, ಕೋಶಾಧಿಕಾರಿ ಜ್ಞಾನೇಶ್ ಕಟ್ಟ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya
error: Content is protected !!