26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

ಶಿರ್ಲಾಲು :ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾಗಿರುವ ಸಾಮಾಜಿಕ ಧಾರ್ಮಿಕ ಕ್ಷೇತ್ರದ ಮುಂದಾಳು ರಮಾನಂದ ಗುಡ್ಡಾಜೆ ದಂಪತಿಯ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಕೆದ್ದು ಶ್ರೀ ದೀಪಾ ಸಭಾ ಭವನದಲ್ಲಿ ನಡೆಯಿತು.

ಸಮಾರಂಭದಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಿಂದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಮಿತ್ರರು ಕುಟುಂಬಸ್ಥರು ಆಗಮಿಸಿ ಶುಭಾಶಯ ಕೋರಿದರು. ಆಗಮಿಸಿದ ಅತಿಥಿ ಗಣ್ಯರನ್ನು ಮಕ್ಕಳಾದ ರಮ್ಯಾ ಗುಡ್ಡಾಜೆ ಹಾಗೂ ರಮಿತ ಗುಡ್ಡಾಜೆ ಸ್ವಾಗತಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!