April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ ವಿತರಣೆ ಮತ್ತು ಹಣ್ಣು ಹಂಪಲು ಗಿಡಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಕೊಡುಗೈ ದಾನಿ ನಾಗೇಶ್ ಕುಮಾರ್, ಯುವ ಮುಖಂಡ ಎಸ್ ಕೆ ಹಕೀಂ, ಕೊಕ್ಕಡ ಕಲಂದರ್ ಎಂ ಹೆಚ್, ಅಶಿಫ್ ಐಡಿಯಲ್, ಗಣೇಶ್ ಕಾಶಿ ,ಹರಿಶ್ಚಂದ್ರ, ಅಶ್ವಿನ್, ಕಿರಣ್, ಗಣೇಶ್ ಪಿಕೆಜಿ, ಹಾಗೂ ನಾಗೇಶ್ ಕುಮಾರ್ ಅಭಿಮಾನಿ ವೃಂದದ ಸದಸ್ಯರು ಉಪಸ್ಥಿತರಿದ್ದರು.

Related posts

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!