26.1 C
ಪುತ್ತೂರು, ಬೆಳ್ತಂಗಡಿ
March 31, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!