37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು ಸಂಘಟನ ಕಾರ್ಯದರ್ಶಿಗಳ ನೇಮಕ ಮಾಡಿದ್ದಾರೆ.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಸಂಘಟಕರೂ ಆಗಿರುವ ಕ. ವಸಂತ ಶೆಟ್ಟಿ ಮತ್ತು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಕಲಾ ಸಂಘಟಕರೂ ಆಗಿರುವ ಬೆಳ್ಳಿಯಪ್ಪ ಗೌಡ ಕೆ ಇವರು ನೇಮಕಗೊಂಡಿರುತ್ತಾರೆ ಎಂದು ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ ಎಂ ಪಿ ಶ್ರೀನಾಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!