September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೋಂದಣಿ ಮಾಡಿ ಕೊಡುವ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಶ್ರೀಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು.

ತರಬೇತಿಯನ್ನು ಜಿಲ್ಲಾ ತರಬೇತುದಾರು, ಜಿಲ್ಲಾ ಕಾರ್ಮಿಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಉಭಯ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಮುಖಂಡರುಗಳಾದ ಸುಭಾಶ್ಚಂದ್ರ ರೈ ಕುಳಾಲು, ವೃಷಭ ಆರಿಗ, ಕೇಶವ ಬೆಳಾಲು, ಅಬ್ದುಲ್ ರಹಿಮಾನ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!