September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಹಾಗೂ ಗುಣಮಟ್ಟದ ವಸ್ತ್ರ ಗಳನ್ನು ಪೂರೈಸುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮಳಿಗೆಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ ಕೂಡ ಒಂದಾಗಿದೆ.

ಪ್ರತಿ ವರ್ಷ ಗ್ರಾಹಕರಿಗೆ ಅತೀ ಕಡಿಮೆ ಬೆಲೆಗೆ ಉಡುಪುಗಳನ್ನು ನೀಡಬೇಕೆನ್ನುವ ಉದ್ದೇಶದಿಂದ ದೂರದ ಬಾಂಬೆ, ಕಲ್ಕತ್ತಾ, ರಾಜಸ್ಥಾನ, ದೆಹಲಿ,ಚೆನೈ ಮುಂತಾದ ಕಡೆಗಳಿಂದ ಬ್ರಾಂಡೆಡ್ ಡ್ರೆಸ್ ಗಳನ್ನು ತಂದು ಮಳೆಗಾಳದ ಪ್ರಾರಂಭದಲ್ಲಿ ಮಾನ್ಸೂನ್ ಡಿಸ್ಕೌಂಟ್ ಸೇಲ್ ನ್ನು ಗ್ರಾಹಕರಿಗೆ ನೀಡಲಾಗುತ್ತಿದೆ.

ಪುರುಷರ, ಮಹಿಳೆಯರ, ಯುವಕ‌-ಯುವತಿಯರ,ಮಕ್ಕಳ, ವಿದ್ಯಾರ್ಥಿಗಳಿಗೆ ವಿವಿಧ ಮಾದರಿಯ ಮನಸೂರೆಗೊಳ್ಳುವ ಬಟ್ಟೆಗಳ ಪ್ರತಿ ಖರೀದಿಗೆ ಕೊಡುಗೆಯಾಗಿ 10% ರಿಂದ 50%, ರಿಯಾಯಿತಿ ನೀಡಲಾಗುತ್ತಿದೆ. ಜೂನ್ 15 ರಿಂದ ದರಕಡಿತ ಮಾರಾಟ ಪ್ರಾರಂಭವಾಗಲಿದ್ದು ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರು ಈ ಮಾನ್ಸೂನ್ ಸೇಲ್ ನ ವಿಶೇಷ ದರ ಕಡಿತದ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!