September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

ತೆಂಕಕಾರಂದೂರು ಗ್ರಾಮದ ಪಲ್ಕೆ ಮನೆಯ ಚಂದ್ರಾವತಿ (68 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಇಬ್ಬರು ಪುತ್ರರಾದ ಕಲಾವಿದ ಪ್ರಭಾಕರ ಶೆಟ್ಟಿ, ಫೋಟೋಗ್ರಾಫರ್ ಬಾಲಕೃಷ್ಣ ಶೆಟ್ಟಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!