27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

ನಿಡ್ಲೆ : ನಿಡ್ಲೆ ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ 2 ಕಿ.ಮೀ. ದೂರದ (ವಣಸಾಯ)ವರೆಗೆ ನದಿಗಳಿಗೆ ಬಿದ್ದ ನೀರಿನ ಸರಾಗ ಹರಿವಿಗೆ ಸಮಸ್ಯೆಯಾಗುತ್ತಿದ್ದ ಮರಗಳನ್ನು ಮಾಡಂಕಲ್ಲು ವಾಳ್ಯದ ಹತ್ತು ಸಮಸ್ತರು ಒಟ್ಟು ಸೇರಿ ತೆರವುಗೊಳಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya
error: Content is protected !!