23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ ಜಾನ್ ಡಿ’ ಸೋಜ, ಪಡಂಗಡಿ ಇವರಿಗೆ ಜೂ.14 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000 ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!