September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಮೂರನೇ ತರಗತಿಯಿಂದ ಐದನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು.

ಡಾ.ಅತುಲ್. ಎಸ್ ಸೆಮಿತಾ ಪ್ರೊ| ಎಸ್ ಡಿ ಎಮ್ ಸ್ನಾತಕೋತ್ತರ ವಿಭಾಗ ಉಜಿರೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ರವರು ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಶಾಲಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ವಿಷಯವಾರು ಶಿಕ್ಷಕರು ತಮ್ಮ ಪರಿಚಯ ಮಾಡಿ ,ತಾವು ಭೋದಿಸುವ ಬೋಧನಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಶ್ರೀಮತಿ ನೀತು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!