37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಕೇಸು ದಾಖಲಾಗಿದ್ದ ರಂಜಿತ್ ಹಾಗೂ ಉಮೇಶ್ ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಯಶವಂತ ನಾಯ್ಕರವರು ನೀಡಿದ ದೂರಿನಂತೆ ಉಮೇಶ್ ಹಾಗೂ ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Related posts

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya
error: Content is protected !!