September 6, 2026
ಚಿತ್ರ ವರದಿವರದಿಶಾಲಾ ಕಾಲೇಜು

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸ. ಹಿ.ಪ್ರಾ. ಶಾಲೆ. ಗುತ್ತಿನ ಬೈಲು ಇಲ್ಲಿ ವಿದ್ಯಾಭಿಮಾನಿಗಳು ಮತ್ತು ದಾನಿಗಳಾದ ಮುರಳಿ. ಬಿ.ನೋಟರಿ ವಕೀಲರು ಬೆಳ್ತಂಗಡಿ ಇವರು ಒಂದರಿಂದ ಏಳನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ನೋಟ್ ಪುಸ್ತಕಗಳ ಪ್ರಾಯೋಜಕತ್ವ ವಹಿಸಿ ಮಕ್ಕಳಿಗೆ ಬರೆಯುವ ಪುಸ್ತಕ ವಿತರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್. ಡಿ. ಎಂ.ಸಿ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಭಟ್. ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ದಾನಿಗಳಾದ ಶ್ರೀ ಮುರಳಿ. ಬಿ.ನೋಟರಿ ವಕೀಲರು, ಇವರ ಧರ್ಮಪತ್ನಿಯಾದ ಶ್ರೀಮತಿ ಮನೋರಮ, ಮಕ್ಕಳಾದ ಮಯೂರ ಹಾಗೂ ಮಂದಾರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಶ್ರೀ ದಿನೇಶ್. ಕೆ ಗೌರವ ಶಿಕ್ಷಕರು, ಪ್ರಾಸ್ತಾವಿಕ ಮಾತನ್ನು ಶ್ರೀಮತಿ ನಮಿತಾ ಆರ್ ಪ್ರಭಾರ ಮುಖ್ಯಶಿಕ್ಷಕಿ, ಧನ್ಯವಾದ ಗಳನ್ನು ಶ್ರೀಮತಿ ಶ್ಯಾಮಲಾ. ಕೆ ಸಹ ಶಿಕ್ಷಕಿ, ನಿರೂಪಣೆಯನ್ನು ಶ್ರೀ ವಸಂತಗುಡಿಗಾರ್ ಸಹ ಶಿಕ್ಷಕ ನೆರವೇರಿಸಿದರು.

Related posts

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!