24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ.

ದೇವಸ್ಥಾನದ ಸಮೀಪವಿರುವ ಗೋಡೌನ್‌ನಲ್ಲಿರುವ ಕಂಬಗಳನ್ನು ಉಪಯೋಗಿಸಿ ಏಣಿ ಮಾಡಿ ದೇವಸ್ಥಾನದ ಹಿಂಬದಿಯಿಂದ ಕಳ್ಳತನಕ್ಕೆ ಯತ್ನ ನಡೆದಿದ್ದು ಶಬ್ದಕ್ಕೆ ಎಚ್ಚರಗೊಂಡ ಸಿಬ್ಬಂದಿ ತಕ್ಷಣ ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾಗಿದ್ದಾರೆ.

ಅದೇ ದಿನ ಕುತ್ಯಾರು ದೇವಸ್ಥಾನದ ಸಮೀಪದ ಹಾಡುಹಗಲೇ ಮನೆಯಲ್ಲಿ ಕಳ್ಳತನ ನಡೆದಿದ್ದು ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ಎರಡು ಕಡೆಗಳಲ್ಲಿ ಕಳ್ಳತನ ನಡೆದಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದು ಇನ್ನಷ್ಟೇ ಮಾಹಿತಿಗಳು ತಿಳಿಯಲಿದೆ..

Related posts

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya
error: Content is protected !!