April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು.

ಸಭಾಧ್ಯಕ್ಷತೆಯನ್ನು ಶಾಲಾಡಳಿತ ಟ್ರಸ್ಟಿನ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು.

ದಾನಿಗಳಾದ ಶ್ರೀ ಮುರಳಿ ನೋಟರಿ ವಕೀಲರು, ಇವರ ಧರ್ಮಪತ್ನಿ ಶ್ರೀಮತಿ ಮನೋರಮಾ, ಸುಪುತ್ರರಾದ ಮಂದಾರ, ಮಯೂರ ,ಟ್ರಸ್ಟಿನ ಉಪಾಧ್ಯಕ್ಷ ಸುಬ್ರಹ್ಮಣ್ಯ ಭಟ್, ಸಂಚಾಲಕರಾದ ಕಿರಣ್ ಕುಮಾರ್ ವಕೀಲರು, ,ಕೋಶಾಧಿಕಾರಿಗಳಾದ ಸುಲೈಮಾನ್ , ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್ ಭಂಡಾರಿ, ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪ್ರೇಮ ,ಶಾಲಾ ಮುಖ್ಯೋಪಾಧ್ಯಾಯರಾದ ಜಿ ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!