25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಶ್ರೀಧರ ಗೌಡ ( ಕಾಂತಪ್ಪಗೌಡ ) ಪಟ್ರಮೆ ನಿಧನ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!