26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಸಂಸ್ಥೆಯಾದ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 2023ನೇ ವರ್ಷದ ಶೈಕ್ಷಣಿಕ ಸೇವಾ ಯೋಜನೆಯ ಅಂಗವಾಗಿ ಶಂಭೂರು ಸರಕಾರಿ ಶಾಲೆಯ 170 ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಮಯದಲ್ಲಿ ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕ ವೃಂದ, ಮಕ್ಕಳ ಹೆತ್ತವರು ಹಾಗೂ ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!