37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

ಕಳೆಂಜ: ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 15 ರಂದು ಕಳೆಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸನ್ನ ಎ.ಪಿ, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಹೊನ್ನಮ್ಮ ಕೆ., ಕಾರ್ಯದರ್ಶಿ ಹೊನ್ನಪ್ಪ ಗೌಡ, ಸದಸ್ಯರಾದ ಹರೀಶ ಕೆ.ಬಿ ಲಲತಾಕ್ಷಿ, ಕುಸುಮ ಬಿ., ಮಮತಾ ಎಲ್.ಕೆ., ಮೀನಾಕ್ಷಿ ಎಸ್, ವಿಶ್ವನಾಥ ಎಚ್, ಗಂಗಾಧರ ಕೆ, ಮಮತಾ, ಸಮುದಾಯ ಆರೋಗ್ಯ ಅಧಿಕಾರಿ ಅಂಬಿಳಿ ನಿಖಿತಾ , ಆಶಾ ಕಾರ್ಯಕರ್ತೆಯರಾದ ರೇವತಿ ಕೆ, ದೇವಕಿ , ರೇವತಿ, ಪ್ರೇಮ ಎಸ್ , ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!