25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

ಕೊಲ್ಲಿ: ಕಿಲ್ಲೂರು ಶ್ರೀ ಧರ್ಮಸ್ಥಳ ವಿಪತ್ತು ಶೌರ್ಯ ಘಟಕದ ಸದಸ್ಯ ರತನ್ ಶೆಟ್ಟಿಯವರ ಮನೆಯಲ್ಲಿದ್ದ ಸೌಂಡ್ ಬಾಕ್ಸ್ ಒಳಗಡೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಜೂ.14 ರಂದು ಸಂಜೆ ಪತ್ತೆಯಾಗಿದೆ.

ಸೌಂಡ್ ಬಾಕ್ಸ್ ಒಳಗಿದ್ದ ಕಾಳಿಂಗ ಸರ್ಪವನ್ನು ಕಂಡು ಮನೆಯವರು ಗಾಬರಿಗೊಂಡಿದ್ದರು. ತಕ್ಷಣ ಸ್ನೇಕ್ ಅಶೋಕ್ ಲಾಯಿಲ ರವರಿಗೆ ತಿಳಿಸಿದಾಗ ಅವರು ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಚಾರ್ಮಾಡಿ ಘಾಟ್ ಕಾಡಿಗೆ ಬಿಡಲಾಗಿದೆ.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya
error: Content is protected !!