April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

ನಿಡ್ಲೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ನಿಡ್ಲೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂನ್ 14 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಪಿ.ಪ್ರವೀಣ್ ಹೆಬ್ಬಾರ್, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ರವಿ ಎಸ್.ಎಮ್, ಸರ್ವ ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿ ವಿನುತಾ,ಅಮೃತ್ ಆರೋಗ್ಯ ಅಭಿಯಾನ ತಾಲೂಕು ಸಂಯೋಜಕಿ ಮಮತ, ಆಶಾ ಕಾರ್ಯಕರ್ತೆಯರಾದ ಯಮುನಾ, ಸುನೀತಾ, ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!