September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತಣ್ಣೀರುಪಂತ: ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜೂ.12ರಂದು ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರಭಾಕರ್ ಪೋಸಂದೋಡಿ, ತಣ್ಣೀರುಪಂತ ವಲಯದ ಸೇವಾಪ್ರತಿನಿಧಿ ಕಲಾವತಿ, ಲೋಲಾಕ್ಷಿ, ಹಾಗೂ ಸ್ವಸಹಾಯ ಸಂಘದ ಸದಸ್ಯರು, ಸಂಯೋಜಕಿ ಶೋಭಾ, ಸ್ವಯಂಸೇವಕ ಎಂ. ಪ್ರಶಾಂತ ಇವರುಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!