30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ಕಛೇರಿಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೋಂದಣಿಧಿಕಾರಿ ನಾಗರಜ್, ಸಿಬ್ಬಂದಿ ವರ್ಗದವರು, ಉದ್ಯಮಿ ಸಂತೋಷ್ ಕುಮಾರ್ ಜೈನ್, ಹನೀಫ್ ಉಪಸ್ಥಿತರಿದ್ದರು.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya
error: Content is protected !!