September 6, 2026
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು ಸಂಚಾಲಕರಾಗಿ, ದಲಿತ ಚಳುವಳಿಯ ನೇತಾರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಪುತ್ರರು, ಪುತ್ರಿಯರು ಬಂಧು, ವಗ೯ದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮುಂಡೂರಿನ ಕೋಟಿಕಟ್ಟೆ ಮನೆಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ.

Related posts

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!