March 7, 2026
ನಿಧನ

ಕೊಕ್ಕಡ: ಲಿಂಗಪ್ಪ ಗೌಡ ನಿಧನ

ಕೊಕ್ಕಡ : ಇಲ್ಲಿಯ ಕುಂಡಡ್ಕ ಮನೆ ನಿವಾಸಿ ಲಿಂಗಪ್ಪ ಗೌಡ (91ವ.) ರವರು ವಯೋ ಸಹಜದಿಂದ ಜೂ.16 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ದುಗ್ಗಮ್ಮ, ಪುತ್ರರಾದ ಜಾರಪ್ಪ ಗೌಡ, ಯೋಗೀಶ್, ಪುತ್ರಿಯರಾದ ಭವಾನಿ, ಜಯಂತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya
error: Content is protected !!