April 2, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ರವರನ್ನು ವರ್ಗಾವಣೆಗೊಳಿಸಿ ಜೂ.15ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ಸ್ಮಾರ್ಟ್ ಗವರ್ನೆನ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮಹಿಲನ್ ರವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ರವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Related posts

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya
error: Content is protected !!