24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ಅಧ್ಯಕ್ಷತೆಯಲ್ಲಿ ಜೂ.16ರಂದು ಜರಗಿತು.

ಕಾಯ೯ಕ್ರಮದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್,ತಾಪಂ ಇಒ ಕುಸುಮಾಧರ ಬಿ, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಸಹಾಯಕ ಸ್ಟೀಫನ್ ಹಾಗೂ ಇತರ ಅಧಿಕಾರಿಗಳ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿಯವರು ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಆಯ್ಕೆ ಬಗ್ಗೆ ಮಾಹಿತಿ ನೀಡಿದರು. ನಂತರ ಆಯ್ಕೆ ಪ್ರಕ್ರಿಯೆ ನಡೆಯಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!