April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯದ ವಿಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಎಂಬಾತನನ್ನು ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಸಿ ವೃಷಭ ಹಾಗೂ ಪಿ.ಸಿ ಬಸವರಾಜ್ ರವರು ಬಂಟ್ವಾಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ. .

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!