29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಗ್ರಾ,ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿ ಇರುವಂತೆ ಎನ್ ಕರುಣಾಕರ ಗೋಗಟೆ ಹೊಸಮಠ ತಿಳಿಸಿದ್ದಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!