ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

ಸುಲ್ಕೇರಿ: ನಾವರ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ದಿನೇಶ್ ಕುಮಾರ್ ಅವರ ಮನೆಯೊಳಗೆ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು ಮನೆಯವರು ಭಯಬೀತಗೊಂಡಿದ್ದರು.

ತಕ್ಷಣ ಸ್ನೇಕ್ ಅಶೋಕ ಲಾಯಿಲರವರಿಗೆ ಮಾಹಿತಿ ನೀಡಿದ್ದು ಅವರು ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇತ್ತಿಚಿನ ದಿನಗಳಲ್ಲಿ ಹಲವಾರು ಕಡೆಗಳಲ್ಲಿ ಕಾಳಿಂಗ ಸರ್ಪಗಳು ಪತ್ತೆಯಾಗಿವೆ.

ಅದರಲ್ಲೂ ವಿಶೇಷವಾಗಿ ಮನೆಯೊಳಗೆ ಕಾಳಿಂಗ ಸರ್ಪಗಳು ಪತ್ತೆಯಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಆದಷ್ಟು ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಇರುವುದು ಒಳ್ಳೆಯದು.

Related posts

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!