27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು.

ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ ಸಮಿತಿಯ ಅಧ್ಯಕ್ಷರು ಸತೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್ , ಸ್ಥಳೀಯರಾದ ಅಶೋಕ್ ಕುಮಾರ್ ಜೈನ್ , ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಉದ್ಯಮಿಗಳಾದ ಜಯರಾಜ್ ನಡಕ್ಕರ, ಮುಂಡೂರು ಸೇವಾಪ್ರತಿನಿಧಿ ಭಾರತೀ ಆಚಾರ್ಯ, ಶಾಲಾ ಶಿಕ್ಷಕಿ ಶ್ರೀಮತಿ ಸುಂದರಿ ಮತ್ತು ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!