September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya
error: Content is protected !!